ಕೊಚ್ಚಿ ಹೋದ ವ್ಯಕ್ತಿಯ ಶೋಧ ಕಾರ್ಯ ಸ್ಥಗಿತ, ಸ್ಥಳಕ್ಕೆ ಸಂಸದ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 9 OCTOBER 2024 : ಕೊಂಡಜ್ಜಿ ಹಳ್ಳ ದಾಟುವಾಗ ಬೈಕ್‌ ಸಹಿತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ಇನ್ನೊಂದೆಡೆ ವಿಷಯ ತಿಳಿದು ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ಭೇಟಿ (Visit) ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮಧ್ಯಾಹ್ನದಿಂದ ನಿರಂತರ ಕಾರ್ಯಾಚರಣೆ

ನ್ಯಾಮತಿಯ ಚಿನ್ನಿಕಟ್ಟೆಯ ಇಕ್ಬಾಲ್‌ ಕೊಂಡಜ್ಜಿ ಹಳ್ಳ ದಾಟುವಾಗ ಬೈಕ್‌ ಸಹಿತ ಕೊಚ್ಚಿ ಹೋಗಿದ್ದಾರೆ. ಅವರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ರಬ್ಬರ್‌ ಬೋಟ್‌ ಬಳಸಿ ಹಳ್ಳದ ಎರಡು ಬದಿಯಲ್ಲಿ ಶೋಧಿಸಿದರು. ಅದರೆ ಇಕ್ಬಾಲ್‌ ಮತ್ತು ಅವರ ಬೈಕ್‌ ಪತ್ತೆಯಾಗಿಲ್ಲ.

BY Raghavendra visits Kondajji Halla in Shimoga

ಶೋಧ ಕಾರ್ಯಾಚರಣೆ ಸ್ಥಗಿತ

ಮಧ್ಯಾಹ್ನದಿಂದ ನಿರಂತರ ಶೋಧ ಕಾರ್ಯಾಚರಣೆ ನಡೆಯಿತು. ಸಂಜೆ ವೇಳೆಗೆ ಬೆಳಕಿನ ಕೊರತೆ ಹಿನ್ನೆಲೆ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ನಾಳೆ ಬೆಳಗ್ಗೆ ಪುನಃ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Kondajji Halla in Shimoga

ಸಂಸದ ರಾಘವೇಂದ್ರ ಭೇಟಿ

ಕೊಂಡಜ್ಜಿ ಹಳ್ಳದಲ್ಲಿ ವ್ಯಕ್ತಿ ಕೊಚ್ಚಿ ಹೋದ ವಿಷಯ ತಿಳಿಯುತ್ತಿದ್ದಂತೆ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿದ್ದರು. ಇಕ್ಬಾಲ್‌ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಇನ್ನು, ಅಧಿಕಾರಿಗಳ ಜೊತೆಗೆ ಮಾತನಾಡಿ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದರು.

ಇದೇ ವೇಳೆ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿದ ಸಂಸದ ರಾಘವೇಂದ್ರ, ಕೊಂಡೊಜ್ಜಿ ಹಳ್ಳ ದಾಟಿ ಹೋಗುವ ರಸ್ತೆಯಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುವ ಸಾಧ್ಯತೆ ಇದೆ. ಕೆರೆ, ಕಟ್ಟೆ ತುಂಬಿ ಅನಾಹುತ ಸೃಷ್ಟಿಯಾಗಬಹುದು. ಈ ಕುರಿತೂ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮ್ಯೂಸಿಕಲ್‌ ನೈಟ್‌ಗೆ ಮಳೆ ಅಡ್ಡಿ, ಜನ ಸಿಡಿಮಿಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 9, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment