ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಣೆ ಮಾಡಲಾಗಿದೆ ಎಂದು ಆರೋಪಿಸಿ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೂರು ನೀಡಿದ್ದಾರೆ. ವಿರುಪಿನಕೊಪ್ಪ ಗ್ರಾಮದ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆಯಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪದಲ್ಲಿ ಗ್ರಾಮ ಪಂಚಾಯಿತಿ ನಿರ್ವಹಣೆಯಲ್ಲಿರುವ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಣೆ ಮಾಡಲಾಗಿದೆ. ಈ ಸಂಬಂಧ ಗ್ರಾಮಸ್ಥರ ಮಾಹಿತಿ ಮೇರೆಗೆ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮಣ್ಣು ತೆಗೆದಿರುವುದು ಸ್ಪಷ್ಟವಾದ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಅಂದಾಜು 50 ಸಾವಿರ ರೂ. ನಷ್ಟ ಉಂಟು ಮಾಡಲಾಗಿದೆ ಎಂದು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ ಹತ್ತಿ ಟಿಕೆಟ್ ಮಾಡಿಸಲು ಜೇಬಿಗೆ ಕೈ ಹಾಕಿದ ವ್ಯಕ್ತಿಗೆ ಕಾದಿತ್ತು ಶಾಕ್