ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ, ಮಹತ್ವದ ನಿರ್ಧಾರ ಪ್ರಕಟಿಸಿದ ನಾರಾಯಣ ಸ್ವಾಮಿ, ಬೆಂಬಲಿಗರ ಸಭೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2023

SHIMOGA : ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳ ನಡುವೆ ಒಳ ಒಪ್ಪಂದ ನಡೆದಿದೆ. ಇದೆ ಕಾರಣಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀನಿವಾಸ್‌ ಕರಿಯಣ್ಣ  ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಆದರೆ ತಮ್ಮ  ಕಾರ್ಯಕರ್ತರು ಪಟ್ಟು ಹಿಡಿದಿರುವುದರಿಂದ ನಾಮಪತ್ರ (Nomination) ಸಲ್ಲಿಸಲು ನಿರ್ಧರಿಸಿದ್ದೇನೆ ಎಂದು ನಾರಾಯಣ ಸ್ವಾಮಿ ಅವರು ತಿಳಿಸಿದರು.

Narayana-Swamy-Press-meet-in-Shimoga

ಸುದ್ದಿಗೋಷ್ಠಿಯಲ್ಲ ಮಾತನಾಡಿದ ನಾರಾಯಣ ಸ್ವಾಮಿ ಅವರು, ಗುರುವಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ (Nomination) ಸಲ್ಲಿಸಲು ನಿರ್ಧರಿಸಿದ್ದೇನೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದೇನೆ ಎಂದು ತಿಳಿಸಿದರು.

ಉನ್ನತ ಮಟ್ಟಕ್ಕೆ ಹೋಗಿತ್ತು ಹೆಸರು

ಜಿಲ್ಲಾ ಮಟ್ಟದ ಮುಖಂಡರು ತಮ್ಮ ಹೆಸರನ್ನು ಉನ್ನತ ಮಟ್ಟಕ್ಕೆ ಕಳುಹಿಸಿದ್ದರು. ಆದರೆ ಟಿಕೆಟ್‌ ತಪ್ಪಿದೆ. ಹಾಗಾಗಿ ಕಾರ್ಯಕರ್ತರು ಪಕ್ಷೇತರವಾಗಿ ಸ್ಪರ್ಧೆ ಮಾಡಿ ಅಥವಾ ಉನ್ನತ ಮಟ್ಟದಲ್ಲಿ ಬದಲಾವಣೆ ಮಾಡೋಕೆ ಆಗುತ್ತೆದೆಯೋ ನೋಡಿ ಅನ್ನುತ್ತಿದ್ದಾರೆ. ಆದರೆ ರಾಷ್ಟ್ರೀಯ ಪಕ್ಷಗಳಲ್ಲಿ ಬದಲಾವಣೆ ಅಸಾಧ್ಯ. ಹಾಗಾಗಿ ಕಾರ್ಯಕರ್ತರ ನಿರ್ಧಾರಕ್ಕೆ ಬದ್ಧ ಎಂದರು.

Narayana swamy Meeting at Shimoga

ಒಳ ಒಪ್ಪಂದ ನಡೆದಿದೆ

ದೇಶದಲ್ಲಿ ಕಾಂಗ್ರೆಸ್‌ ಪಕ್ಷದ ದುಸ್ಥಿತಿಗೆ ತಲುಪಲು ಕಾರಣ ಇಂತಹ ಅಚಾತುರ್ಯದ ನಿರ್ಧಾರಗಳೆ ಆಗಿದೆ. ಆದರೆ ಬಿಜೆಪಿ ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ. ಬಿಜೆಪಿಯ ಅರ್ಥಪೂರ್ಣ ನಿರ್ಧಾರ ತಮಗೆ ಇಷ್ಟವಾಯಿತು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ನಡುವೆ ಉನ್ನತ ಹಂತದಲ್ಲಿ ಒಳ ಒಪ್ಪಂದ ನಡೆದಿದೆ. ತಾವು ಸ್ಪರ್ಧೆ ಮಾಡಿದರೆ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳಿಗೆ ಸೋಲಾಗಬಹುದು ಎಂಬ ಕಾರಣಕ್ಕೆ ಒಳ ಒಪ್ಪಂದ ಆಗಿದೆ ಎಂದು ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ, ಕುತೂಹಲ ಮೂಡಿಸಿದೆ ನಾರಾಯಣಸ್ವಾಮಿ ನಡೆ

ಶ್ರೀನಿವಾಸ್‌ ಕರಿಯಣ್ಣ ಅವರ ಸಂಬಂಧಿ ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರ ಒತ್ತಡಕ್ಕೆ ಮಣಿದು ಟಿಕೆಟ್‌ ಪಡೆದಿದ್ದರೆ ಎಂದು ನಾರಾಯಣ ಸ್ವಾಮಿ ಆರೋಪಿಸಿದರು.

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 16, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment