ಮಲ್ಲಾಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | GRAMA PANCHAYAT PRESIDENT | 8 ಏಪ್ರಿಲ್ 2022

ಆಯನೂರು ಸಮೀಪದ ಮಲ್ಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮೀನಾಕ್ಷಮ್ಮ ಮಲ್ಲೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.

ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಘುನಾಥ ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದರು.

ಮೀನಾಕ್ಷಮ್ಮ ಮಲ್ಲೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆ ದೀಪಾ ಮುರುಳಿ, ಮಾಜಿ ಅಧ್ಯಕ್ಷ ಕುಮಾರನಾಯ್ಕ, ತಿಮ್ಮಪ್ಪ, ಮಹಮ್ಮದ್ ಬಷೀರ್, ಸದಸ್ಯರಾದ ರೇಣುಕಮ್ಮ, ಗೌರಮ್ಮ, ವಿಜಯಲಕ್ಷ್ಮಿ, ಚಂದ್ರಮ್ಮ, ಲೋಕೇಶ್ ನಾಯ್ಕ, ದೇವೇಂದ್ರ ನಾಯ್ಕ, ಪಿಡಿಒ ಡಿ.ಜಿ.ಮಂಜುನಾಥ ಗೌಡ, ಕಾರ್ಯದರ್ಶಿ ಮುಕ್ತಾರ್ ಅಹಮದ್ ಇದ್ದರು.

Shimoga Nanjappa Hospital

PRESIDENT

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 8, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment