ಶಿವಮೊಗ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 NOVEMBER 2022

SHIMOGA | ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಹೆದ್ದಾರಿ ಅಗಲಿಕರಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ನ.9ರಂದು ಶಿವಮೊಗ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ನ.9ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ (electricity) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?  (electricity)

ಅನುಪಿನಕಟ್ಟೆ, ಪೋದಾರ್ ಶಾಲೆ, ಪುರದಾಳು, ಅಗಸವಳ್ಳಿ, ಹಾಯ್‍ಹೊಳೆ, ರಾಮೇನಕೊಪ್ಪ, ಕಲ್ಲೂರು, ಹೊಸೂರು, ಬೈರಾಪುರ, ಕೌಲಾಪುರ, ಬೆಳ್ಳೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Shimoga Nanjappa HOspital

ಕ್ಲಿಕ್ ಮಾಡಿ ಇದನ್ನೂ ಓದಿ ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿ ಮೇಲೆ ಹಲ್ಲೆ, ಜೀವ ಬೆದರಿಕೆ, ಇಬ್ಬರು ಅರೆಸ್ಟ್, ಏನಿದು ಕೇಸ್?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment