ಹುಲಿ, ಸಿಂಹಧಾಮದ ಪ್ರವಾಸಿಗರಿಗೆ ಗುಡ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಪ್ರವಾಸಿಗರ ಅನುಕೂಲಕ್ಕೆ ಅ.24ರಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ (SAFARI) ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರವು ತೆರೆದಿರುತ್ತದೆ. ಪ್ರವಾಸಿಗರು ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ದಸರಾ, ನಗರದಲ್ಲಿ ಆನೆಗಳ ತಾಲೀಮು ಆರಂಭ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment