SHIVAMOGGA LIVE NEWS | 17 MARCH 2023
SHIMOGA : ಆಡು ಮೇಯಿಸಿಕೊಂಡು ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬರ (old lady) ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆಯಿದೆ. ಸವಳಂಗ ಸಮೀಪ ಶಿವಮೊಗ್ಗ ತಾಲೂಕು ಸುತ್ತುಕೋಟೆ ಗ್ರಾಮದ ರತ್ನಾಬಾಯಿ (65) ಮೃತ ಮಹಿಳೆ.
ಸುತ್ತುಕೋಟೆಯ ಶಾಲೆ ಸಮೀಪದಲ್ಲಿ ರತ್ನಾಬಾಯಿ ಮನೆಯಲ್ಲಿ ಮಲಗಿದ್ದರು. ಬೆಳಗ್ಗೆ ಕುತ್ತು ಸೀಳಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಥೇಟ್ ಹಂದಿ ಅಣ್ಣಿ ಮೇಲಿನ ದಾಳಿಯಂತೆಯೇ ನಡೆಯಿತು ಅಟ್ಯಾಕ್, ರಾತ್ರೋರಾತ್ರಿ ಆರೋಪಿಗಳು ಪೊಲೀಸರಿಗೆ ಸರೆಂಡರ್