ಮನೆಗೆ ಹೊರಟಿದ್ದವನ ಪಾಲಿಗೆ ಯಮ ಸ್ವರೂಪಿಯಾಗಿ ಬಂದ ಬೈಕ್, ಓರ್ವ ಸಾವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

Sarji Hospital

 SHIVAMOGGA LIVE NEWS 

SHIMOGA | ಎರಡು ಬೈಕುಗಳ ನಡುವೆ ಅಪಘಾತ (BIKE ACCIDENT) ಸಂಭವಿಸಿ ಓರ್ವ ಸವಾರ ಸಾವನ್ನಪ್ಪಿದ್ದಾರೆ. ಗೋಂದಿ ಚಟ್ನಹಳ್ಳಿ (GONDHI CHANTNAHALLI) ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಗೋಂದಿ ಚಟ್ನಹಳ್ಳಿ ನಿವಾಸಿ ವೆಂಟಕೇಶ್ (44) ಮೃತ ಬೈಕ್ ಸವಾರ. ಸೆ.9ರಂದು ಸಂಜೆ ಹೊಳೆಹನಸವಾಡಿ ಗ್ರಾಮಕ್ಕೆ ಹೋಗಿ ಗೋಂದಿ ಚಟ್ನಹಳ್ಳಿಗೆ ಮರಳಿದ್ದರು. ಗ್ರಾಮದಲ್ಲಿ ಪರಿಚಿತರೊಬ್ಬರ ಮನೆ ಬಳಿಯಿಂದ ತಮ್ಮ ಮನೆಗೆ ತರಳಲು ವೆಂಕಟೇಶ್ ಬೈಕನ್ನ ಬಲಕ್ಕೆ ತಿರುಗಿಸುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಬಂದ ಮತ್ತೊಂದು ಬೈಕು ವೆಂಕಟೇಶ್ ಅವರ ಬೈಕಿಗೆ (BIKE ACCIDENT) ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ವೆಂಕಟೇಶ್ ಅವರ ಮುಖಕ್ಕೆ ಗಂಭೀರವಾದ ಗಾಯವಾಗಿದೆ. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಅವರು ರಾತ್ರಿ ಮೃತಪಟ್ಟಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಕೆಲಸ ಹುಡುಕ್ತಿದ್ದೀರಾ? ಹುಷಾರು, ಯಾಮಾರಿಸುವ ಜಾಲವಿದೆ, ಮಹಿಳೆಗೆ 4 ಲಕ್ಷ ರೂ. ಪಂಗನಾಮ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment