ಆಯನೂರು ಸಮೀಪ ಅಪಘಾತ, ಒಬ್ಬ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. (AYANUR ACCIDENT)

Shimoga Nanjappa Hospital

ಆಯನೂರು ಸಮೀಪದ ಕದಂಬ ಹೊಟೇಲ್ ಬಳಿ ರಾತ್ರಿ ಘಟನೆ ಸಂಭವಿಸಿದೆ. ಆಯನೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. (AYANUR ACCIDENT)

ಬೈಕಿನಲ್ಲಿ ಇಬ್ಬರು ಯುವಕರು ಸಂಚರಿಸುತ್ತಿದ್ದರು. ಈ ಪೈಕಿ ಓರ್ವ ಸವಾನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಗ್ರಾಹಕರಿಂದ ವಸೂಲಿಯಾದ ಸಾಲದ ಹಣ ಫೈನಾನ್ಸ್ ಸಂಸ್ಥೆಗೆ ಕಟ್ಟದ ಸಿಬ್ಬಂದಿ

ADVERTISEMENT (AYANUR ACCIDENT)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment