SHIVAMOGGA LIVE NEWS
SHIMOGA | ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. (AYANUR ACCIDENT)➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಆಯನೂರು ಸಮೀಪದ ಕದಂಬ ಹೊಟೇಲ್ ಬಳಿ ರಾತ್ರಿ ಘಟನೆ ಸಂಭವಿಸಿದೆ. ಆಯನೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. (AYANUR ACCIDENT)
ಬೈಕಿನಲ್ಲಿ ಇಬ್ಬರು ಯುವಕರು ಸಂಚರಿಸುತ್ತಿದ್ದರು. ಈ ಪೈಕಿ ಓರ್ವ ಸವಾನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಗ್ರಾಹಕರಿಂದ ವಸೂಲಿಯಾದ ಸಾಲದ ಹಣ ಫೈನಾನ್ಸ್ ಸಂಸ್ಥೆಗೆ ಕಟ್ಟದ ಸಿಬ್ಬಂದಿ
ADVERTISEMENT (AYANUR ACCIDENT)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.