SHIVAMOGGA LIVE | 7 JULY 2023
HOLEHONNURU : ಖಾಸಗಿ ಶಾಲೆ ಬಸ್ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ (Succumbed). ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಚೇರಿ ಬಳಿ ಘಟನೆ ಸಂಭವಿಸಿದೆ.
ಹಾವೇರಿ ಜಿಲ್ಲೆ ಬೆಳವಗಿ ಗ್ರಾಮದ ವಿಶ್ವನಾಥ ಕೊಟ್ರಪ್ಪ ಬಾಜಿಗುಂಡಿ (35) ಎಂಬಾತನ ಮೃತ (Succumbed) ವ್ಯಕ್ತಿ. ಖಾಸಗಿ ಶಾಲೆಯ ಬಸ್ಸು ಕಲ್ಪನಹಳ್ಳಿ ಕಡೆಯಿಂದ ಕೂಡ್ಲಿಗೆರೆಗೆ ಬರುವಾಗ ಘಟನೆ ಸಂಭವಿಸಿದೆ. ಚಾಲಕ ಬಸ್ಸನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಡಹಗಲೆ ನಡುರಸ್ತೆಯಲ್ಲೇ ಕೊಲೆ ಕೇಸ್, ನಾಲ್ವರಿಗೆ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡ ಎಷ್ಟು?
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು