ಕೂಡ್ಲಿಗೆರೆಯಲ್ಲಿ ವ್ಯಕ್ತಿ ಮೇಲೆ ಹರಿದ ಖಾಸಗಿ ಶಾಲೆ ಬಸ್‌

SHIVAMOGGA LIVE | 7 JULY 2023

HOLEHONNURU : ಖಾಸಗಿ ಶಾಲೆ ಬಸ್‌ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ (Succumbed). ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಚೇರಿ ಬಳಿ ಘಟನೆ ಸಂಭವಿಸಿದೆ.

Person-Succumbed-near-Kudligere-to-School-Bus-BDVT

ಹಾವೇರಿ ಜಿಲ್ಲೆ ಬೆಳವಗಿ ಗ್ರಾಮದ ವಿಶ್ವನಾಥ ಕೊಟ್ರಪ್ಪ ಬಾಜಿಗುಂಡಿ (35) ಎಂಬಾತನ ಮೃತ (Succumbed) ವ್ಯಕ್ತಿ. ಖಾಸಗಿ ಶಾಲೆಯ ಬಸ್ಸು ಕಲ್ಪನಹಳ್ಳಿ ಕಡೆಯಿಂದ ಕೂಡ್ಲಿಗೆರೆಗೆ ಬರುವಾಗ ಘಟನೆ ಸಂಭವಿಸಿದೆ. ಚಾಲಕ ಬಸ್ಸನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಡಹಗಲೆ ನಡುರಸ್ತೆಯಲ್ಲೇ ಕೊಲೆ ಕೇಸ್‌, ನಾಲ್ವರಿಗೆ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡ ಎಷ್ಟು?

Person-Succumbed-near-Kudligere-to-School-Bus-BDVT

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment