ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 21 ಜನವರಿ 2020
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ 52 ಪ್ರಯಾಣಿಕರಿದ್ದರು. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.
ಶಿವಮೊಗ್ಗದ ಪಿಳ್ಳಂಗೆರೆ ಬಳಿ ಘಟನೆ ಸಂಭವಿಸಿದೆ. ರಸ್ತೆ ತಿರುವಿನಲ್ಲಿ ಬಸ್ಸು, ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.
ಸ್ಥಳೀಯರ ನೆರವಿನಿಂದ ಪ್ರಯಾಣಿಕರ ರಕ್ಷಣೆ ಮಾಡಲಾಯಿತು. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Private Bus Met with an accident near Pillangere village in Shimoga Taluk. Holehonnuru Police Visit the spot.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422