ಪಿಳ್ಳಂಗಿರಿಯಲ್ಲಿದ್ದ ಮತಗಟ್ಟೆ ಬದಲಾವಣೆ, ಹೊಸ ಮತಗಟ್ಟೆ ಎಲ್ಲಿದೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 1 APRIL 2023

SHIMOGA : ಪಿಳ್ಳಂಗಿರಿ ಗ್ರಾಮದಲ್ಲಿ ಈ ಹಿಂದೆ ಇದ್ದ ಮತಗಟ್ಟೆಯನ್ನು (Polling Booth) ಬದಲಾವಣೆ ಮಾಡಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ತಿಳಿಸಿದ್ದಾರೆ.

Shimoga-Election-News-General-Image

ಹಿಂದೆ ಎಲ್ಲಿತ್ತು ಮತಗಟ್ಟೆ?

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮತಗಟ್ಟೆ (Polling Booth) ಸಂಖ್ಯೆ 155 ಈ ಹಿಂದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಳ್ಳಂಗಿರಿಯಲ್ಲಿ ಇತ್ತು. ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕಾಗಿ ಶಾಲೆ ಕಟ್ಟಡ ತೆರವುಗೊಳಿಸಲಾಗಿದೆ. ಹಾಗಾಗಿ ಆ ಶಾಲಾ ಕಟ್ಟಡದಲ್ಲಿದ್ದ ಮತಗಟ್ಟೆಗಳನ್ನು ಬದಲಾವಣೆ ಮಾಡಿ ಚುನಾವಣಾ ಆಯೋಗ ಅನುಮೋದಿಸಿದೆ.

ಹೊಸ ಮತಗಟ್ಟೆ ಎಲ್ಲಿ?

ಮತಗಟ್ಟೆ ಸಂಖ್ಯೆ 155 ಹಾಗೂ 156, ಸರ್ಕಾರಿ ಪ್ರೌಢ ಶಾಲೆ ಪಿಳ್ಳಂಗಿರಿಯಲ್ಲಿ ಮುಂದುವರೆಯುತ್ತದೆ ಎಂದು ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೋಟಿ ಕೋಟಿ ಮೌಲ್ಯದ ಸೀರೆಗಳು ಸೀಜ್, ಕ್ವಿಂಟಾಲ್ ಗಟ್ಟಲೆ ಅಕ್ಕಿ, ನಗದು ವಶಕ್ಕೆ, ಎಲ್ಲೆಲ್ಲಿ ಏನೇನು ಸಿಕ್ತು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment