ಕುಂಸಿ, ಆಯನೂರು ಸುತ್ತಮುತ್ತ ಹಲವು ಕಡೆ ಮೇ 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ಇರಲ್ಲ ವಿದ್ಯುತ್?

SHIVAMOGGA LIVE NEWS | POWER | 06 ಮೇ 2022

ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ನಿರ್ವಹಣೆ ಕಾರ್ಯ ಹಾಗೂ ನಿರಂತರ ಜ್ಯೋತಿ ಕಾಮಗಾರಿಯ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಮೇ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರ ಸುತ್ತಮುತ್ತಲ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆಯನೂರು, ಮಂಡಘಟ್ಟ, ಸಿರಿಗೆರೆ ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Kalleshwara-Enterprises.webp

Shimoga Nanjappa Hospital

ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ, ಏನಿದರ ಉದ್ದೇಶ? ಹೇಗಿದೆ ಜನಸ್ಪಂದನೆ?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment