ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 5 NOVEMBER 2024 : ಕುಂಸಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಸಲಾಗುತ್ತಿದೆ. ಹಾಗಾಗಿ ನ.6ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಕುಂಸಿ, ಬಾಳೆಕೊಪ್ಪ, ಚೋರಡಿ, ತತ್ತೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳು.
ಇದನ್ನೂ ಓದಿ » ಆಯನೂರು ಸಮೀಪ ಕಾಡಾನೆ ಸಾವು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡು
ಆಯನೂರು ರಾಗಿಹೊಸಳ್ಳಿ ಎನ್‌ಜೆವೈ ಫೀಡರ್ ವ್ಯಾಪ್ತಿಗೆ ಬರುವ ಹಳ್ಳಿಗಳಾದ ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಕಲ್ಲುಕೊಪ್ಪ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ತಿಳಿಸಲಾಗಿದೆ.
full day power cut at kumsi, ayanuru, kallukoppa. Shimoga News Shivamogga
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422