ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 23 SEPTEMBER 2024 : ಎಂ.ಆರ್.ಎಸ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರಲಿದೆ. ಆದ್ದರಿಂದ ಸೆ.24 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ಹಲವು ಕಡೆ ವಿದ್ಯುತ್ (POWER CUT) ವ್ಯತ್ಯಯವಾಗಲಿದೆ.
ಎಲ್ಲೆಲ್ಲೆ ಕರೆಂಟ್ ಇರಲ್ಲ?
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ.
ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು.
ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ » ನಡು ರಸ್ತೆಯಲ್ಲಿ ಮತ್ತೆ ಮುರಿದ ಸ್ಲ್ಯಾಬ್, ವಾಹನ ಸವಾರರೆ ಹುಷಾರ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






