ಶಿವಮೊಗ್ಗ ತಾಲೂಕು, ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

SHIMOGA NEWS, 23 SEPTEMBER 2024 : ಎಂ.ಆರ್.ಎಸ್‌ನಲ್ಲಿ ತ್ರೈಮಾಸಿಕ  ನಿರ್ವಹಣಾ ಕಾಮಗಾರಿ ಇರಲಿದೆ. ಆದ್ದರಿಂದ ಸೆ.24 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ಹಲವು ಕಡೆ ವಿದ್ಯುತ್‌ (POWER CUT) ವ್ಯತ್ಯಯವಾಗಲಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಎಲ್ಲೆಲ್ಲೆ ಕರೆಂಟ್‌ ಇರಲ್ಲ?

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ.

ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು.

Nanjappa Hospital Advertisement

ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ » ನಡು ರಸ್ತೆಯಲ್ಲಿ ಮತ್ತೆ ಮುರಿದ ಸ್ಲ್ಯಾಬ್‌, ವಾಹನ ಸವಾರರೆ ಹುಷಾರ್‌

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment