ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 FEBRUARY 2024

SHIMOGA : ಎಂಆರ್‍ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಫೆ.25ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30ರವರೆಗೆ ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಮಾಚೇನಹಳ್ಳಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್.

ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಹಾರೋಬೆನವಳ್ಳಿ, ತಾಂಡ, ಗೌಡನಾಯಕನಹಳ್ಳಿ.

ಬಿ.ಬೀರನಹಳ್ಳಿ, ತರಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಇನ್ಮುಂದೆ ಶಿವಮೊಗ್ಗದ ಜನರಿಗು ತಟ್ಟಲಿದೆ ಟೋಲ್‌ ಬಿಸಿ, 2 ಕಡೆ ಟೋಲ್‌ ಪ್ಲಾಜಾ ರೆಡಿ, ಎಲ್ಲೆಲ್ಲಿದೆ? ಪರಿಣಾಮಗಳೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment