ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಎಂಆರ್‍ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಫೆ.25ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30ರವರೆಗೆ ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮಾಚೇನಹಳ್ಳಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್.
ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಹಾರೋಬೆನವಳ್ಳಿ, ತಾಂಡ, ಗೌಡನಾಯಕನಹಳ್ಳಿ.
ಬಿ.ಬೀರನಹಳ್ಳಿ, ತರಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಇನ್ಮುಂದೆ ಶಿವಮೊಗ್ಗದ ಜನರಿಗು ತಟ್ಟಲಿದೆ ಟೋಲ್ ಬಿಸಿ, 2 ಕಡೆ ಟೋಲ್ ಪ್ಲಾಜಾ ರೆಡಿ, ಎಲ್ಲೆಲ್ಲಿದೆ? ಪರಿಣಾಮಗಳೇನು?