ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JANUARY 2024
SHIMOGA : ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.23ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗದ ಏಜೆನ್ಸಿಯಲ್ಲಿ ನಕಲಿ ಗುಡ್ ನೈಟ್ | ರೈಲಿನಲ್ಲಿ ಅನಾಥವಾಗಿತ್ತು ಐ ವಾಚ್ – ಫಟಾಫಟ್ ಕ್ರೈಮ್ ನ್ಯೂಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






