SHIMOGA NEWS, 4 OCTOBER 2024 : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಹೊಸದಾಗಿ ಕಂಬಗಳ ಅಳವಡಿಕೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಅ.5ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿ ಕ್ಯಾಂಪ್, ಭೋಜಪ್ಪ ಕ್ಯಾಂಪ್, ದುಮ್ಮಳ್ಳಿ, ಓತಿಘಟ್ಟ, ಮಾಚೇನಹಳ್ಳಿ, ಬಿದರೆ, ನಿದಿಗೆ, ಜಯಂತಿಗ್ರಾಮ, ಹೊನ್ನವಿಲೆ, ನವಿಲೆ ಬಸವಾಪುರ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಹಾತಿಘಟ್ಟ, ಮತ್ತಿಘಟ್ಟ, ಹಸೂಡಿ, ಐ.ಪಿ. ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ದಸರಾ ವೇದಿಕೆಯಲ್ಲಿ ನಟಿ ಉಮಾಶ್ರೀ ಗರಂ, ಕಾರಣವೇನು?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






