ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಸೆ.18ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-7 ಮತ್ತು 8 ರಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 18 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ.

ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಬಸ್‌ ಸ್ಟಾಂಡ್‌ ಮುಂದೆ ಪದವೀಧರರಿಂದ ಬೂಟ್‌ ಪಾಲಿಷ್‌, ಟೀ, ತರಕಾರಿ ಮಾರಿ ಮೋದಿ ಜನ್ಮದಿನ, ಯಾಕೆ ಹೀಗೆ?

JNNCE-Admission-Advt-scaled

Power Cut at various villages in Shimoga taluk

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment