ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾರ್ಗಗಳ ಹೆಚ್ಚುವರಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಫೆ.7 ರಿಂದ 10 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 06 ಗಂಟೆವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಫಳಫಳ ಹೊಳೆಯಿತು ಹಿತ್ತಾಳೆ ಲೋಟ, ನಂಬಿ ಚಿನ್ನದ ತಾಳಿ ಕೊಟ್ಟ ಮಹಿಳೆಗೆ ಕಾದಿತ್ತು ದೊಡ್ಡ ಆಘಾತ