ಶಿವಮೊಗ್ಗ: ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸಲಾಗುತ್ತಿದೆ. ಜೂನ್ 17 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಆಯನೂರು, ಮಂಡಘಟ್ಟ ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ ಹೆಸರು ನೋಂದಾಯಿಸಿ
