ಕುಂಸಿ ಸೇರಿದಂತೆ ಹಲವೆಡೆ ಇವತ್ತು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕುಂಸಿ ಉಪವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್.ಟಿ ಲೈನ್‌ನ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜನವರಿ 10 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ರಸ್ತೆಯಲ್ಲಿ ದಿಢೀರ್‌ ಎದುರಿಗೆ ಬಂದ ಮುಸುಕುಧಾರಿ, ಖಾರದ ಪುಡಿ ಎರಚಿ, ಗೃಹಿಣಿ ತಲೆಗೆ ರಾಡ್‌ನಿಂದ ಹೊಡೆತ

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ವಿಠಗೊಂಡನಕೊಪ್ಪ, ವೀರಣ್ಣನ ಬೆನವಳ್ಳಿ ಕೆಸುವಿನ ಕಟ್ಟೆ, ಸೇವಾಲಾಲ್ ನಗರ ಹಾಗೂ ನಾಗರಬಾವಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment