ಶಿವಮೊಗ್ಗ ತಾಲೂಕಿನ ಹಲವೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

Published On : ಫೆಬ್ರವರಿ 10, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ನಗರದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಫೆಬ್ರವರಿ 11 ಮತ್ತು 12 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ (power cut) ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಅನುಪಿನಕಟ್ಟೆ, ಪುರದಾಳು, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಹನುಮಂತಾಪುರ, ಬೆಳ್ಳೂರು, ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ ಹಾಗೂ ಈ ಭಾಗದ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ. ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್‌, ತಾಯಿಯಂತೆ ರ‍್ಯಾಂಕ್ ಗಳಿಸಿದ ಮಾಜಿ MLA ಮೊಮ್ಮಗಳು

Shivamogga Live reached 2.8 million views in January-2026 - Editor : Nitin Kaidotlu

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 10, 2026

Leave a Comment