ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MAY 2024

POWER CUT : ಎಂ.ಆರ್.ಎಸ್. ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಮೇ 19 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ಕರೆಂಟ್‌ ಇರಲ್ಲ.

ಎಲ್ಲೆಲ್ಲಿ ಪವರ್‌ ಕಟ್?

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್.

ಇದನ್ನೂ ಓದಿ – ಸಿಗಂದೂರಿನಿಂದ ಮರಳುತ್ತಿದ್ದ ಧಾರವಾಡದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು

ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಮೆ.‌ ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 18, 2024

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment