ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಶಿವಮೊಗ್ಗ ತಾಲೂಕಿನ ಹಲವು ಕಡೆ ಆಗಸ್ಟ್ 30ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಬೀರನಕೆರೆ, ಬಿಕ್ಕೋನಹಳ್ಳಿ, ಕುಂಚೇನಹಳ್ಳಿ ಮೇಲಿನ/ಕೆಳಗಿನ ತಾಂಡ, ಕಲ್ಲಾಪುರ, ಗೋಂದಿಚಟ್ನಹಳ್ಳಿ, ಮೇಲಿನಹನಸವಾಡಿ, ಹೊಳೆಹನಸವಾಡಿ, ಬೆಳಲಕಟ್ಟೆ, ಕಲ್ಲಗಂಗೂರು, ಹುಣಸೋಡು, ಮೋಜಪ್ಪಹೊಸೂರು, ಬಸವನಗಂಗೂರು, ಮತ್ತೋಡು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿ, ಆಯನೂರು, ಹಾರನಹಳ್ಳಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ, ಯಾವ್ಯಾವ ದಿನ ಎಲ್ಲೆಲ್ಲಿ ಡ್ರೈ ಡೇ?
Power Cut in Shimoga Taluk
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















