ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 APRIL 2023
SHIMOGA : ಎಂ.ಆರ್.ಎಸ್ 110/11 ಕೆವಿ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಶಿವಮೊಗ್ಗ ತಾಲೂಕಿನ ವಿವಿಧೆಡೆ ಏ.18 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಜನೂರು, ಗಾಜನೂರು ಅಗ್ರಹಾರ ಮತ್ತು ಡ್ಯಾಂ, ಸಕ್ರೇಬೈಲು, ತಿಮ್ಲಾಪುರ, ತಟ್ಟಿಕೆರೆ, ವೀರಾಪುರ, ಹೊಸಕೊಪ್ಪ, ಹಾಲಲಕ್ಕವಳ್ಳಿ ಎ & ಬಿ, ಕಡೇಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಇಂದಿರಾನಗರ, ಮುಳ್ಕೆರೆ ಮತ್ತು ಮುತ್ತಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರ ಎಫ್-14 ಸಿದ್ದಮ್ಮಾಜಿ ಹೊಸೂರು ಮಾರ್ಗದ ಸಿದ್ದಮ್ಮಾಜಿ ಹೊಸೂರು, ಲಿಂಗಾಪುರ, ಕಾಕನಹಸೂಡಿ, ಉಂಬ್ಳೇಬೈಲು ಕುಡಿಯುವ ನೀರಿನ ಘಟಕ, ಚಿಕ್ಕಳಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ತಿಳಿಸಿದೆ.
ಇದನ್ನೂ ಓದಿ – ಆರ್ಟ್ಸ್, ಕಾಮರ್ಸ್, ಸೈನ್ಸ್ ಸೇರಿ ಯಾವುದೇ ಪದವಿ ಪಡೆದವರಿಗೆ ಉದ್ಯೋಗ, ಏ.25ರಂದು ಸಂದರ್ಶನ

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





