ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 18 JULY 2023
SHIMOGA : ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ಜು.19ರಂದು ವಿದ್ಯುತ್ ವ್ಯತ್ಯಯವಾಗಲಿದೆ (Power Cut).
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಶಿವಮೊಗ್ಗ ಎಂಆರ್ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜು.19ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋಣಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಅಮರಾವತಿ ಕ್ಯಾಂಪ್, ಬಿದರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊನ್ನವಿಲೆ ಸುತ್ತಮುತ್ತ ಕರೆಂಟ್ ಇರಲ್ಲ
ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜುಲೈ 19 ಮತ್ತು 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ನೂತನ ಉಪ ವಿಭಾಗಾಧಿಕಾರಿ | ಬೇಡಿಕೆ ಈಡೇರಿಕೆಗೆ ನಾಗರಬಾವಿ ಗ್ರಾಮಸ್ಥರ ಆಗ್ರಹ – ಮತ್ತಷ್ಟು ಸುದ್ದಿ
ಹೊನ್ನವಿಲೆ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿಕ್ಯಾಂಪ್, ಮಾಳೇನಹಳ್ಳಿ ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು







