ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 4 SEPTEMBER 2024 : ಎಂ.ಆರ್.ಎಸ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.5 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೊನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೊನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೊನಿ, ಜಯಂತಿಗ್ರಾಮ, ಹೊನ್ನವಿಲೆ, ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೊನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » GOOD MORNING ಶಿವಮೊಗ್ಗ | ಇಡೀ ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ