ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನಲೆ ಮಾ.28, 29ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ
ಎಲ್ಲೆಲ್ಲಿ ಕರೆಂಟ್ ಇರಲ್ಲ? ಕುವೆಂಪುನಗರ, ಶಿವಕುಮಾರಸ್ವಾಮಿ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

LATEST NEWS
- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

- ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

- ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

- ವಕ್ತರರಾಗಿ ಜಿ.ಡಿ.ಮಂಜುನಾಥ್ ನೇಮಕ

About The Editor
ನಿತಿನ್ ಆರ್.ಕೈದೊಟ್ಲು















