ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Published On : ಮಾರ್ಚ್ 28, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನಲೆ ಮಾ.28, 29ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪುನಗರ, ಶಿವಕುಮಾರಸ್ವಾಮಿ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 28, 2026

Leave a Comment