ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 MAY 2024

SHIMOGA : ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ನಡೆಸಲಾಗುತ್ತಿದೆ. ಮೇ 18 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಪ್ಲಾಸ್ಟಿಕ್‌ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್‌ ಹೊರತೆಗೆದ ಉರಗ ರಕ್ಷಕ

ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, ಚೆಲವಾದಿಕೇರಿ, ಮೇಕನಹಳ್ಳಿ ದಿಬ್ಬ, ಶುಭರಕೇರಿ, ಮಾವಿನಕೇರಿ, ಏಕೆ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2024

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment