ಕುಂಸಿ, ಆಯನೂರು ಸೇರಿದಂತೆ ಹಲವು ಕಡೆ ಸೆ.21ರಂದು ಇಡೀ ದಿನ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕುಂಸಿ (KUMSI) ಗ್ರಾಮದ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಕೆ ಮಾಡುವ ಮಾರ್ಗದ ನಿರ್ವಹಣೆ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಈ ವಿದ್ಯುತ್ ಕೇಂದ್ರದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Shimoga Nanjappa Hospital

ಸೆ.21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಮೆಸ್ಕಾಂ ಮನವಿ ಮಾಡಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಕುಂಸಿ (KUMSI), ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆ ಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು. ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ,  ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ  ಇನ್ನಿತರೆ  ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆಯನೂರು,  ಮಂಡಘಟ್ಟ , ಸಿರಿಗೆರೆ,  ಸೂಡೂರು,  ಕೂಡಿ,  ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ವಿದ್ಯಾನಗರ, ಮಲವಗೊಪ್ಪ ಸೇರಿದಂತೆ ಹಲವು ಕಡೆ ಸೆ.21ರಂದು ಇಡೀ ದಿನ ಕರೆಂಟ್ ಇರಲ್ಲ

gundi

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment