ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 14 DECEMBER 2024
ಶಿವಮೊಗ್ಗ : ಹೊಳಲೂರು ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಡಿ.14 ಮತ್ತು 15 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹೊಳಲೂರು, ಹಾಡೋನಹಳ್ಳಿ, ಹಳೆ ಮತ್ತು ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ‘ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ವಜಾಗೊಳಿಸಬೇಕು, ಸಿಎಂ ರಾಜೀನಾಮೆ ಕೊಡಬೇಕು’
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






