ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೂ.20ರಂದು ಬೆಳಗ್ಗೆಯಿಂದ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE|19 JUNE 2023

SHIMOGA : ವಿವಿಧ ಕಾರಣಕ್ಕೆ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಜೂ.20ರಂದು ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

power cut graphics

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ರೈಲ್ವೆ ಕ್ರಾಸಿಂಗ್‌ ದುರಸ್ಥಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ.

WhatsApp%20Image%202023 06 14%20at%201.58.15%20PM

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಹೊನ್ನವಿಲೆ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿ ಕ್ಯಾಂಪ್, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 20 ರ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಂಆರ್‌ಎಸ್‌ನಲ್ಲಿ ತ್ರೈಮಾಸಿಕ ನಿರ್ವಹಣೆ

ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಹೊಳ್ಳಲಾಗಿದೆ. ಈ ಹಿನ್ನೆಲೆ ಜೂ. 20ರ ಬೆಳಗ್ಗೆ 9.30 ರಿಂದ ಸಂಜೆ 4.30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ – IMPACT | ಶಿವಮೊಗ್ಗ ಲೈವ್‌ ವರದಿ ಇಂಪ್ಯಾಕ್ಟ್‌, ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ತಪ್ಪಿತು ಮತ್ತಷ್ಟು ಅಪಘಾತ

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬೊಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2023

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment