ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್–7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್–8 ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. (Power Cut)
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಆದ್ದರಿಂದ ಮೇ 21ರಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಹೊಳೆಬೆನವಳ್ಳಿ, ದೊಡ್ಡ ತಾಂಡಾ, ಹೊಸಮನೆ ತಾಂಡಾ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡಾ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ.
ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೊನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೊನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದ JNN ಕಾಲೇಜಿನಲ್ಲಿ ಟೆಕ್ ಜೋನ್ ಸಮಾರೋಪ, ಯಾರೆಲ್ಲ ಏನೆಲ್ಲ ಸಲಹೆ ನೀಡಿದರು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200