ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 DECEMBER 2023
SHIMOGA : ಸಂತೆ ಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಡಿ.22ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವೆರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸರಣಿ ಸರಗಳ್ಳತನ, 3 ಠಾಣೆ ವ್ಯಾಪ್ತಿಯಲ್ಲಿ 3 ಕಡೆ ಸರಗಳವು, ಒಂದು ಕಡೆ ವಿಫಲ ಯತ್ನ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






