ಶಿವಮೊಗ್ಗ ಲೈವ್
SHIVAMOGGA LIVE NEWS, 21 DECEMBER 2024
ಶಿವಮೊಗ್ಗ : ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಡಿಸೆಂಬರ್ 22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು