ಶಿವಮೊಗ್ಗ ತಾಲೂಕಿನ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ತಾಲೂಕಿನ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್ 23 ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲ ಲಕ್ಕವಳ್ಳಿ, ಕಡೇಕಲ್, ಯರಗನಾಳ್, ಕುನ್ನೂರು, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹೊಸಹಳ್ಳಿ, ಮುಲ್ಕೆರೆ, ಆನೆ ಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮ.

ಕರೆಂಟ್‌ ಇರಲ್ಲ

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!