ಶಿವಮೊಗ್ಗ ತಾಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 7 DECEMBER 2024

ಶಿವಮೊಗ್ಗ : ಶಿವಮೊಗ್ಗದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಡಿ.7ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರಗೆ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಲಕ್ಷ್ಮೀಪುರ, ಹೊಸಳ್ಳಿ, ಹರಕೆರೆ, ಹೊಸ/ಹಳೆ ಹೊನ್ನಾಪುರ, ಅನುಪಿನಕಟ್ಟೆ, ಪುರದಾಳು, ಆಗಸವಳ್ಳಿ, ಕಲ್ಲೂರು, ಗೋವಿಂದಪುರ, ಹನುಮಂತಾಪುರ, ಶಾಂತಿಪುರ, ಹಾಯ್‌ ಹೊಳೆ, ರಾಮೇನಕೊಪ್ಪ, ಗಾಂಧಿನಗರ ದಿಬ್ಬ, ಹೊಸೂರು, ಬಸಾಪುರ, ಬೈರಾಪುರ, ಈಚಲವಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ » ಪಿಡಿಒ ನೇಮಕಾತಿ, ಶಿವಮೊಗ್ಗದಲ್ಲಿ ಇವತ್ತಿನಿಂದ ಎರಡು ದಿನ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 7, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment