ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರನಹಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿ.2 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಹಿಟ್ಟೂರು, ನಾರಾಯಣಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.
ಇದನ್ನೂ ಓದಿ – ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಪರೀಕ್ಷೆ ಯಾವಾಗ? ಆಕ್ಷೇಪಣೆ ಸಲ್ಲಿಸುವುದು ಹೇಗೆ?