ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 19 DECEMBER 2024

ಶಿವಮೊಗ್ಗ : ಸಂತೇಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಡಿ.20 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗದಲ್ಲಿ ಕಾರುಗಳ ಬೃಹತ್‌ ಎಕ್ಸ್‌ಚೇಂಜ್‌ ಮೇಳ

shakti toyota

ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್‌ ಫೋಟೊ ವೈರಲ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 19, 2024

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment