ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ (power cut) ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆಬ್ರವರಿ 8 ಮತ್ತು 9 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುವೆಂಪು ನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್.
ಇದನ್ನೂ ಓದಿ – ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?
ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LATEST NEWS
- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

- ಶಿವಮೊಗ್ಗ ಬೈಪಾಸ್ನಲ್ಲಿ ಧಗಧಗ ಉರಿದ ಮಳಿಗೆ, ವಸ್ತುಗಳು ಸ್ಪೋಟ, ಏನೇನಾಯ್ತು?

- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

About The Editor
ನಿತಿನ್ ಆರ್.ಕೈದೊಟ್ಲು






