ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳು, ಬಡಾವಣೆಗಳಲ್ಲಿ ಫೆ.4ರಂದು ಕರೆಂಟ್ ಇರಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 FEBRUARY 2023

SHIMOGA | ತ್ಯಾವರೆಚಟ್ನಳ್ಳಿ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವ ಕಾರಣ ಫೆ.04 ರ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

power cut graphics

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಕುವೆಂಪು ನಗರ, ಎನ್.ಇ.ಎಸ್ ಬಡಾವಣೆ, ಶಿವಬಸವ ನಗರ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಇ.ಎಸ್ ಕಾಲೇಜ್, ಪರ್ಪೆಕ್ಟ್ ಆಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳ್ಳಿ ರಸ್ತೆ, ತ್ಯಾವರೆಚಟ್ನಳ್ಳಿ, ಯು.ಜಿ.ಡಿ, ಶೇಶಾದ್ರಿಪುರಂ, ಲಕ್ಷ್ಮಿವೆಂಕಟೇಶ್ವರ ಸಾಮಿಲ್, ತ್ರೀಮೂರ್ತಿ ನಗರ, ನವುಲೆ, ಅಶ್ವತ್ ನಗರ, ಎಲ್.ಬಿ.ಎಸ್ ನಗರ, ಕೀರ್ತಿ ನಗರ, ಬಸವೇಶ್ವರ ನಗರ, ಕೃಷಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗದ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೊಳಲೂರು ವಿವಿ ಕೇಂದ್ರ ಮತ್ತು ತಾವರೆಚಟ್ನಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು (Power Cut) ಪಡೆಯುವ ಹಲವು ಗ್ರಾಮಗಳಲ್ಲಿ ಫೆ.4 ರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರಾ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್.

ಇದನ್ನೂ ಓದಿ – ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಹಲವು ಕೆಲಸ ಖಾಲಿ ಇದೆ, 97 ಸಾವಿರದ ವರೆಗೂ ಸಿಗಲಿದೆ ಸಂಬಳ

ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿ ಜಲ್ಲಿ ಕ್ರಷರ್‍ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

JANUARY-2023-REACH

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment