ಒಡ್ಡಿನಕೊಪ್ಪ, ಪಿಳ್ಳಂಗಿರಿ, ಹಸೂಡಿ ಸೇರಿ ವಿವಿಧೆಡೆ ಜ.12ರಂದು ಕರೆಂಟ್ ಇರಲ್ಲ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022

ಎಂ.ಆರ್.ಎಸ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಮಾಡುವ ಫೀಡರ್’ಗಳ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಜನವರಿ 12ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ABOUT ME DECEMBER REPORT

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment