ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | POWER | 1 ಜೂನ್ 2022
ಕುಂಸಿ, ಆಯನೂರು ಮತ್ತು ಹಾರ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಜೂನ್ 2ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಕುಂಸಿ, ಬಾಳೆಕೊಪ್ಪ, ಚಿಕ್ಕಮರಸ, ಹಾರ್ನಳ್ಳಿ, ಬೆನವಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, ಕೋಹಳ್ಳಿ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ.
ಕೊಡ್ಡಮತ್ತಲಿ, ತಮ್ಮಡಿಹಳ್ಳಿ, ಬಿಲ್ಗುಣಿ, ದ್ಯಾವಿನಕೆರೆ, ರಾಗಿಹೊಸಹಳ್ಳಿ, ಕಲ್ಲುಕೊಪ್ಪ, ಮಂಜರಿಕೊಪ್ಪ, ಚಿನ್ನಮನೆ, ದೊಡ್ಡಮತ್ತಲ್ಲಿ, ಚಿಕ್ಕಮತ್ತಲ್ಲಿ, ಕುರುಂಬಳ್ಳಿ, ಹುಬ್ಬನಹಳ್ಳಿ, ಪಾಳೆಕೊಪ್ಪ, ಚಿಕ್ಕಮರಸ, ಚಿಕ್ಕದಾನವಂದಿ, ದೊಡ್ಡದಾನವಂದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ – ‘ಪ್ರತಿ ಲೀಟರ್ ಪೆಟ್ರೋಲ್ 36 ರೂ.ಗೆ ಇಳಿಯಬೇಕಿತ್ತು’, ಕೇಂದ್ರದ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






