ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 MAY 2023
SHIMOGA : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ, ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿ ಹಿನ್ನೆಲೆ ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕರೆಂಟ್ ಇರಲ್ಲ (POWER CUT). ಮೇ.21 ರ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ, ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ತಿಳಿಸಿದೆ.
ಇದನ್ನೂ ಓದಿ – ಭದ್ರಾವತಿಯ ಮಹಿಳೆಗೆ 10 ತಿಂಗಳು ಜೈಲು, ಕಾರಣವಾಯ್ತು ಸಾಮಾಜಿಕ ಜಾಲತಾಣದ ಪೋಸ್ಟ್, ಏನಿದು ಪ್ರಕರಣ?
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422